ನಾಪೋಕ್ಲು, ಡಿ. ೨೦: ನಾಪೋಕ್ಲು ನಾಡ್ ಕೊಡವ ಸೌಹಾರ್ದ ಪತ್ತಿನ ಸಹಕಾರ ಬ್ಯಾಂಕ್ನ ೨೦೨೦-೨೧ನೇ ಸಾಲಿನ ವಾರ್ಷಿಕ ಮಹಾಸಭೆಯು ತಾ. ೨೧ ರಂದು (ಇಂದು) ಪÀÇರ್ವಾಹ್ನ ೧೦.೩೦ ಗಂಟೆಗೆ ನಾಪೋಕ್ಲು ಕೊಡವ ಸಮಾಜದ ಅಪ್ಪಚ್ಚ ಕವಿ ಸಭಾಂಗಣದಲ್ಲಿ ಬ್ಯಾಂಕ್ನ ಅಧ್ಯಕ್ಷ ಅಪ್ಪಾರಂಡ ಸುಧೀರ್ ಅಯ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.