ಮಡಿಕೇರಿ, ಡಿ. ೨೪: ೭ನೇ ಹೊಸಕೋಟೆಯ ಶ್ರೀ ಮಹಾಗಣಪತಿ ಮತ್ತು ಶ್ರೀ ಗೋಪಾಲಕೃಷ್ಣ ದೇವಸ್ಥಾನ ತಾ. ೨೬ ಮಂಡಲಪೂಜೆ ಪ್ರಯುಕ್ತ ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಿಯಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ಮತ್ತು ಸತ್ಯನಾರಾಯಣ ಪೂಜೆಯನ್ನು ಏರ್ಪಡಿಸಲಾಗಿದೆ. ಸಂಜೆ ೬.೩೦ ಗಂಟೆಯಿAದ ೮-೩೦ ಗಂಟೆಯ ತನಕ ಪೂಜೆ ನಡೆಯಲಿದ್ದು, ಮಂಗಳಾರತಿ ನಂತರ ಅನ್ನದಾನ ಏರ್ಪಡಿಸಲಾಗಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ.