ಮಡಿಕೇರಿ, ಡಿ. ೨೩: ಶ್ರೀ ಬೊಟ್ಲಪ್ಪ ಯುವ ಸಂಘ ಹಾಗೂ ಗ್ರಾಮಸ್ಥರ ಸಹಕಾರದೊಂದಿಗೆ ಕಡಗದಾಳು ಶ್ರೀ ಬೊಟ್ಲಪ್ಪೇಶ್ವರ ದೇವಾಲಯದಲ್ಲಿ ತಾ೨೬ರÀಂದು ಕಿರು ಪೂಜೆಯನ್ನು ಆಯೋಜಿಸಲಾಗಿದೆ.

ಅಂದು ಬೆಳಿಗ್ಗೆ ೧೦ ಗಂಟೆಯಿAದ ರುದ್ರಾಭಿಷೇಕ ಹಾಗೂ ವಿವಿಧ ಪೂಜಾ ಕಾರ್ಯಗಳೊಂದಿಗೆ ಮಧ್ಯಾಹ್ನ ಮಹಾಮಂಗಳಾರತಿ ಪ್ರಸಾದ ವಿತರಣೆ ನಡೆಯಲಿದೆ ನಂತರ ಯುವ ಸಂಘದ ಹಾಗೂ ದಾನಿಗಳ ಸಹಕಾರದಿಂದ ಅನ್ನದಾನ ನಡೆಯಲಿದೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.