*ಸಿದ್ದಾಪುರ, ಡಿ.೨೬ : ವಾಲ್ನೂರು- ತ್ಯಾಗತ್ತೂರು ಗ್ರಾ.ಪಂ.ನ ಅಭ್ಯತ್‌ಮಂಗಲ ಗ್ರಾಮದ ಜ್ಯೋತಿ ನಗರದಲ್ಲಿ ಕಾಂಕ್ರಿಟ್ ರಸ್ತೆ ಕಾಮಗಾರಿ ಭರದಿಂದ ಸಾಗಿದೆ. ಶಾಸಕ ಎಂ.ಪಿ.ಅಪ್ಪಚ್ಚುರAಜನ್ ಅವರ ಅನುದಾನದಿಂದ ರಸ್ತೆ ನಿರ್ಮಾಣಗೊಳ್ಳುತ್ತಿದೆ.