ವೀರಾಜಪೇಟೆ, ಡಿ. ೨೮: ಬೇಟೋಳಿ ಗ್ರಾಮ ಪಂಚಾಯಿತಿಯ ಗ್ರಾಮಸಭೆ ತಾ. ೨೯ ರಂದು (ಇಂದು) ಪೂರ್ವಾಹ್ನ ೧೧ ಗಂಟೆಗೆ ಬೇಟೋಳಿ ವಿಎಸ್‌ಎಸ್‌ಎನ್ ಸಭಾಂಗಣದಲ್ಲಿ ಪಂಚಾಯಿತಿ ಅಧ್ಯಕ್ಷೆ ಬಿ.ಜೆ. ಯಶೋಧ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ನೋಡಲ್ ಅಧಿಕಾರಿಯಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲ ಬೀಳಗಿ ಭಾಗವಹಿಸಲಿದ್ದಾರೆ.