ಮಡಿಕೇರಿ, ಡಿ. ೩೦: ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ನ ವಾರ್ಷಿಕ ಮಹಾಸಭೆಯು ತಾ. ೩೧ರ ಬದಲಾಗಿ, ಜ. ೭ ರಂದು ಬೆಳಿಗ್ಗೆ ೧೦ ಗಂಟೆಗೆ ನಗರದ ಸ್ಕೌಟ್ಸ್ ಗೈಡ್ಸ್ ಭವನದಲ್ಲಿ ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.