ಮಡಿಕೇರಿ, ಜ. ೩: ಕುಶಾಲನಗರ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ೨೦೨೧-೨೨ ನೇ ಸಾಲಿನಲ್ಲಿ ಶೇ.೨೪.೧೦, ಶೇ.೭.೨೫, ಮತ್ತು ಶೇ.೫ ರ ವೈಯಕ್ತಿಕ ಸಂಬAಧಿಸಿದ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆದ್ದರಿಂದ ಇಚ್ಚೆವುಳ್ಳ ಅರ್ಹ ಫಲಾನುಭವಿಗಳು ಚಾಲ್ತಿಯಲ್ಲಿರುವ ಅವಶ್ಯಕ ದಾಖಲಾತಿಗಳೊಂದಿಗೆ ತಾ. ೧೫ ರ ಸಂಜೆ ೫.೩೦ ಗಂಟೆಯೊಳಗೆ ಪಟ್ಟಣ ಪಂಚಾಯಿತಿ ಕುಶಾಲನಗರ ಕಚೇರಿಗೆ ಅರ್ಜಿ ಸಲ್ಲಿಸುವಂತೆ ಕುಶಾಲನಗರ ಪ.ಪಂ.ಮುಖ್ಯಾಧಿಕಾರಿ ಕೃಷ್ಣಪ್ರಸಾದ್ ತಿಳಿಸಿದ್ದಾರೆ.