ಕೂಡಿಗೆ, ಜ. ೪: ಹೆಬ್ಬಾಲೆ ಗ್ರಾಮ ಪಂಚಾಯಿತಿಯಲ್ಲಿ ನೀರು ಗಂಟಿಯಾಗಿ ೩೦ ವರ್ಷಗಳ ಸೇವೆ ಸಲ್ಲಿಸಿದ ಅಣ್ಣಯ್ಯ ಅವರಿಗೆ ಗ್ರಾಮ ಪಂಚಾಯಿತಿ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು.

ಗ್ರಾಮ ಪಂಚಾಯಿತಿಯಲ್ಲಿ ಆರು ವರ್ಷಗಳ ಕಾಲ ಸೇವೆ ಸಲ್ಲಿಸಿದ ಅಭಿವೃದ್ಧಿ ಅಧಿಕಾರಿ ಹೆಚ್.ಇ. ರಾಕೇಶ್ ಮತ್ತು ದ್ವಿತೀಯ ದರ್ಜೆಯ ಲೆಕ್ಕ ಸಹಾಯಕಿ ಮಮತಾ ಇವರುಗಳನ್ನು ಸನ್ಮಾನಿಸಲಾಯಿತು.

ಈ ಸಂದರ್ಭ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂಜುನಾಥ, ಉಪಾಧ್ಯಕ್ಷೆ ಅರುಣ ಕುಮಾರಿ, ಸದಸ್ಯರುಗಳಾದ ಪರಮೇಶ್, ಮಹದೇವ, ಚಂದ್ರಶೇಖರ ಜೋಗಿ, ಶಿವನಂಜಪ್ಪ ತನುಕುಮಾರ್, ರಾಕೇಶ್ ಮತ್ತು ದ್ವಿತೀಯ ದರ್ಜೆಯ ಲೆಕ್ಕ ಸಹಾಯಕಿ ಮಮತಾ ಇವರುಗಳನ್ನು ಸನ್ಮಾನಿಸಲಾಯಿತು.