ನಾಪೋಕ್ಲು, ಜ. ೫: ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಠಾಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕಿರಣ್ ಆರ್. ಅವರು ಚಾಮರಾಜ ನಗರದ ಗುಂಡ್ಲುಪೇಟೆಗೆ ವರ್ಗಾವಣೆ ಗೊಂಡಿದ್ದಾರೆ.