ಭಾಗಮಂಡಲ, ಜ. ೭: ಜಿಲ್ಲೆಯ ಪವಿತ್ರ ಕ್ಷೇತ್ರವಾದ ಭಾಗಮಂಡಲ ಭಗಂಡೇಶ್ವರ ಸನ್ನಿಧಿಯಲ್ಲಿ ಪಿಂಡ ಪ್ರದಾನಕ್ಕೆ ಅವಕಾಶವಿರುವುದಿಲ್ಲ ಎಂದು ಸಮಿತಿ ತಿಳಿಸಿದೆ.

ತಲಕಾವೇರಿ ಹಾಗೂ ಭಾಗಮಂಡಲದಲ್ಲಿ ಸೋಮವಾರದಿಂದ ಶುಕ್ರವಾರತನಕ ಕೇವಲ ದರ್ಶನಕ್ಕೆ ಅವಕಾಶವಿದ್ದು, ಯಾವುದೇ ರೀತಿಯ ಸೇವೆ ಮುಂದಿನ ಆದೇಶದ ತನಕ ಇರುವುದಿಲ್ಲ.