ಗುಡ್ಡೆಹೊಸೂರು, ಜ. ೭: ಇಲ್ಲಿಗೆ ಸಮೀಪದ ಕುಶಾಲನಗರದ ಸುಬ್ಬಯ್ಯ ಬಡಾವಣೆಯ ಚಾಮುಂಡೇಶ್ವರಿ ದೇವಸ್ಥಾನದ ಆವರಣದಲ್ಲಿ ಅಯ್ಯಪ್ಪ ಸ್ವಾಮಿ ಪೂಜೋತ್ಸವ ಪ್ರಮಾಣ ಭಕ್ತರ ಸಮ್ಮುಖದಲ್ಲಿ ನಡೆಯಿತು. ಈ ಪೂಜಾ ಕಾರ್ಯದಲ್ಲಿ ಕುಶಾಲನಗರ ಸುತ್ತ ಮುತ್ತಲಿನ ಮಾಲಾಧಾರಿ ಅಯ್ಯಪ್ಪ ಭಕ್ತರು ಭಾಗವಹಿಸಿದ್ದರು. ಭಜನೆ, ಅನ್ನಸಂತರ್ಪಣೆ ನಡೆಯಿತು.