ಮಡಿಕೇರಿ, ಜ. ೮: ಜಿಲ್ಲಾ ಅಪರಾಧ ಪತ್ತೆ ದಳದಲ್ಲಿ ಸಹಾಯಕ ಠಾಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಎಡಪಾಲದ ಕೆ.ವೈ.ಹಮೀದ್ ಅವರು ಬಡ್ತಿ ಪಡೆದು, ಮಡಿಕೇರಿ ನಗರ ಠಾಣೆಯ ಅಪರಾಧ ಪತ್ತೆ ವಿಭಾಗದ ಠಾಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.