ಕೂಡಿಗೆ, ಜ. ೯: ಇಲ್ಲಿಗೆ ಸಮೀಪದ ಶಿರಂಗಾಲದ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಇಲಾಖೆಯ ಸೂಚನೆಯಂತೆ ವಿದ್ಯಾರ್ಥಿಗಳಿಂದ ಕಾಲೇಜಿನ ಮೈದಾನದಲ್ಲಿ ಸೂರ್ಯ ನಮಸ್ಕಾರ ನಡೆಯಿತು.
ಈ ಸಂದರ್ಭ ಪ್ರಾಂಶುಪಾಲೆ ಶ್ರೀಲತಾ, ಕಾಲೇಜಿನ ಹಿರಿಯ ಉಪನ್ಯಾಸಕರಾದ ಹಂಡ್ರAಗಿ ನಾಗರಾಜ್ ಸೇರಿದಂತೆ ಉಪನ್ಯಾಸಕ ವೃಂದದವರು, ವಿದ್ಯಾರ್ಥಿಗಳು ಹಾಜರಿದ್ದರು.