ಕುಶಾಲನಗರ, ಜ. ೧೨: ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದೆ ಸಂಚರಿಸುತ್ತಿದ್ದವರಿಗೆ ಬೈಲುಕೊಪ್ಪ ಪೊಲೀಸರು ದಂಡ ವಿಧಿಸಿ ಕ್ರಮ ಕೈಗೊಂಡಿದ್ದಾರೆ.

ಪೊಲೀಸ್ ಇಲಾಖೆ ಸಿಬ್ಬಂದಿಗಳು ಧ್ವನಿವರ್ಧಕ ಬಳಸಿ ಜನರಿಗೆ ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಮತ್ತು ಕಟ್ಟುನಿಟ್ಟಾಗಿ ಕೊರೊನಾ ನಿಯಮ ಪಾಲಿಸುವಂತೆ ಎಚ್ಚರಿಕೆ ನೀಡುತ್ತಿದ್ದ ದೃಶ್ಯ ಕಂಡುಬAತು.