ಮಡಿಕೇರಿ, ಜ.೧೪: ಜಿಲ್ಲೆಯಲ್ಲಿ ನೋಂದಾಯಿತ ಎಲೆಕ್ಟಿçÃಷಿಯನ್ ಕಟ್ಟಡ ಕಾರ್ಮಿಕರಿಗೆ ಹಿರಿತನ ಆಧಾರದ ಮೇಲೆ ಎಲೆಕ್ಟಿçÃಷಿಯನ್ ಟೂಲ್ ಕಿಟ್‌ಗಳನ್ನು ಶಾಸಕ ಕೆ.ಜಿ.ಬೋಪಯ್ಯ ಮತ್ತು ಎಂ.ಪಿ.ಅಪ್ಪಚ್ಚುರAಜನ್ ಅವರು ನಗರದ ಶಾಸಕರ ಕಚೇರಿಯಲ್ಲಿ ವಿತರಿಸಿದರು.

ಅಸಂಘಟಿತ ವಲಯದ ಕಾರ್ಮಿಕರು ಇ-ಶ್ರಮ್ ಗುರುತಿನ ಚೀಟಿ ಪಡೆಯುವುದರ ಮೂಲಕ ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಪಡೆದುಕೊಳ್ಳುವಂತೆ ಶಾಸಕರು ತಿಳಿಸಿದರು. ಜಿಲ್ಲಾ ಕಾರ್ಮಿಕ ಅಧಿಕಾರಿ ಅನಿಲ್ ಬಗಟಿ, ತಾಲೂಕು ಕಾರ್ಮಿಕ ಅಧಿಕಾರಿ ಎಂ.ಎA.ಯತ್ನಟ್ಟಿ ಇತರರು ಇದ್ದರು.