ಮಡಿಕೇರಿ, ಜ.18: ಇದೇ ತಾ. 23 ರಂದು ನಡೆಯಬೇಕಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮವು ಫೆಬ್ರವರಿ 27 ಕ್ಕೆ ಮುಂದೂಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್. ವೆಂಕಟೇಶ್ ತಿಳಿಸಿದ್ದಾರೆ.