ಕೂಡಿಗೆ, ಜ. ೧೯: ಹೆಬ್ಬಾಲೆ ಗ್ರಾಮ ಪಂಚಾಯಿತಿಯ ೨೦೨೧-೨೨ನೇ ಸಾಲಿನ ಪ್ರಥಮ ಹಂತದ ಗ್ರಾಮಸಭೆಯು ತಾ. ೨೦ ರಂದು (ಇಂದು) ಹೆಬ್ಬಾಲೆ ಸಂತೆ ಆವರಣದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂಜುನಾಥ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಅಭಿವೃದ್ಧಿ ಅಧಿಕಾರಿ ಅಸ್ಮ ತಿಳಿಸಿದ್ದಾರೆ.