ಮಡಿಕೇರಿ, ಜ. 18: ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜು, ರೆಡ್ ರಿಬ್ಬನ್ ಕ್ಲಬ್, ರೆಡ್ ಕ್ರಾಸ್, ಎನ್.ಎಸ್.ಎಸ್. ಆಂತರಿಕ ಗುಣಮಟ್ಟ ಭರವಸಾ ಕೋಶ ರೇಂಜರ್ಸ್-ರೋವರ್ಸ್, ಕ್ರೀಡಾ ಸಮಿತಿ, ಸಾಂಸ್ಕøತಿಕ ಸಮಿತಿ, ಹೆರಿಟೇಜ್ ಕ್ಲಬ್ ಸಂಯುಕ್ತಾಶ್ರಯದಲ್ಲಿ ಸ್ವಯಂ ರಕ್ತದಾನ ಶಿಬಿರ ನಡೆಯಲಿದೆ. ತಾ. 20 ರಂದು ಕಾಲೇಜಿನ ಸಭಾಂಗಣದಲ್ಲಿ ಬೆಳಿಗ್ಗೆ 10.30ಕ್ಕೆ ಕಾರ್ಯಕ್ರಮ ಆಯೋಜಿಸಲಾಗಿದೆ.