ಮಡಿಕೇರಿ, ಜ. ೨೦: ಮಾಲ್ದಾರೆ ಗ್ರಾಮ ಪಂಚಾಯಿತಿಯ ೨೦೨೧-೨೨ನೇ ಸಾಲಿನ ಗ್ರಾಮಸಭೆ ತಾ.೨೪ರಂದು ಪೂರ್ವಾಹ್ನ ೧೧ ಗಂಟೆಗೆ ಗ್ರಾಮ ಪಂಚಾಯಿತಿ ಕಚೇರಿ ಮುಂಭಾಗದ ಆವರಣದಲ್ಲಿ ಅಧ್ಯಕ್ಷ ಸಮೀರ್ ಟಿ.ಎಸ್. ಅಧ್ಯಕ್ಷತೆಯಲ್ಲಿ ನಡೆಯಲಿದೆ.