ಚೆಟ್ಟಳ್ಳಿ, ಜ. ೨೯: ಕಡಗದಾಳು, ಮರಗೋಡು ಹಾಗೂ ಹೊಸ್ಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಟ್ಟು ೯.೧೧ಕೋಟಿ ವೆಚ್ಚದ ಕಾಮಗಾರಿಗೆ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಭೂಮಿ ಪೂಜೆ ನೆರವೇರಿಸಿದರು.