ಮಡಿಕೇರಿ, ಜ.೩೦ : ವೃತ್ತಿಪರ ಶಿಕ್ಷಣ ಮೊದಲನೇ ವರ್ಷದಲ್ಲಿ ಓದುತ್ತಿರುವ ಮಾಜಿ ಸೈನಿಕರ ಮಕ್ಕಳಿಗೆ (ಸೈನ್ಯಾಧಿಕಾರಿ ಮಕ್ಕಳನ್ನು ಹೊರತುಪಡಿಸಿ) ಕೇಂದ್ರಿಯ ಸೈನಿಕ ಮಂಡಳಿಯಿAದ ಪ್ರಧಾನಮಂತ್ರಿ ಶಿಷ್ಯವೇತನಕ್ಕಾಗಿ ಅರ್ಜಿ ಸಲ್ಲಿಸಲು ಜನವರಿ, ೩೧ ಕೊನೆಯ ದಿನವಾಗಿತ್ತು, ೨೦೨೧-೨೨ ನೇ ಸಾಲಿನ ಪ್ರವೇಶ ಪ್ರಕ್ರಿಯೆಗಳು ವಿಳಂಬವಾಗಿರುವ ಕಾರಣ ಇದೀಗ ಫೆಬ್ರವರಿ, ೨೮ ರ ತನಕ ಮುಂದೂಡಿರುವುದಾಗಿ ಕೇಂದ್ರೀಯ ಸೈನಿಕ ಮಂಡಳಿಯು ಘೋಷಿಸಿದ್ದು, ಅರ್ಹ ವಿದ್ಯಾರ್ಥಿಗಳು ಅರ್ಜಿಯನ್ನು WWW.ಏSಃ.ಉಔಗಿ.Iಓ ನಲ್ಲಿ ಸಲ್ಲಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.