ಗೋಣಿಕೊಪ್ಪಲು, ಫೆ. ೧: ರಾಷ್ಟçಪಿತ ಮಹಾತ್ಮ ಗಾಂಧಿಯವರ ಹುತಾತ್ಮ ದಿನದ ಪ್ರಯುಕ್ತ ಪೊನ್ನಂಪೇಟೆ ತಾಲೂಕು ಆಡಳಿತದಿಂದ ಮೌನಾಚರಣೆ ಮೂಲಕ ಗೌರವ ಸಲ್ಲಿಸಲಾಯಿತು.

ಪೊನ್ನಂಪೇಟೆ ತಹಶೀಲ್ದಾರ್ ಪ್ರಶಾಂತ್ ಗಾಂಧಿಯವರ ಹೋರಾಟದ ಬಗ್ಗೆ ಮಾತನಾಡಿದರು. ಶಿರಸ್ತೆದಾರ್ ರಾಧಾಕೃಷ್ಣ ಹಾಗೂ ಕಚೇರಿಯ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.