ಮಡಿಕೇರಿ, ಫೆ. ೩: ಸಮಾನತೆಯನ್ನು ಬೋಧಿಸುವ ಶಾಲಾ ಕಾಲೇಜುಗಳಲ್ಲಿ ಕಡ್ಡಾಯವಾಗಿ ಸಮವಸ್ತç ಪಾಲನೆಯಾಗಬೇಕೆಂದು ಆಗ್ರಹಿಸಿ ಹಿಂದು ಜಾಗರಣ ವೇದಿಕೆಯ ಪ್ರಮುಖರಾದ ಕುಕ್ಕೇರ ಅಜಿತ್, ಕುಮಾರ್, ಮಹೇಶ್ ಇವರುಗಳು ಕೊಡಗು ಜಿಲ್ಲಾಡಳಿತದ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು.