ಮಡಿಕೇರಿ, ಫೆ. ೩: ರಾಯಚೂರು ಜಿಲ್ಲಾ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ ಎಂಬವರು ಅಂಬೇಡ್ಕರ್ ಅವರ ಭಾವಚಿತ್ರ ತೆರವುಗೊಳಿಸಿ ಗಣರಾಜ್ಯೋತ್ಸವದಂದು ಧ್ವಜಾರೋಹಣ ಮಾಡಿರುವುದನ್ನು ಖಂಡಿಸಿ ಬಹುಜನ ಕಾರ್ಮಿಕರ ಸಂಘದಿAದ ನಗರದಲ್ಲಿ ಪ್ರತಿಭಟನೆ ನಡೆಯಿತು.