ಮಡಿಕೇರಿ, ಫೆ. ೫: ವಿದ್ಯಾರ್ಥಿ ಗಳಲ್ಲಿ ಎಳೆಯ ವಯಸ್ಸಿನಲ್ಲಿ ವೈಜ್ಞಾನಿಕ ವಿಧಾನದ ಮನವರಿಕೆ ಮಾಡುವ, ಭವಿಷ್ಯದ ವಿಜ್ಞಾನಿಗಳನ್ನಾಗಿ ರೂಪಿಸುವ ಹಾಗೂ ಮೂಲ ವಿಜ್ಞಾನ ವಿಷಯ ಗಳಲ್ಲಿ ಆಸಕ್ತಿ ಮತ್ತು ಚಿಂತನ ಕೌಶಲ್ಯ ವನ್ನು ವೃದ್ಧಿಸಬೇಕೆಂಬ ಉದ್ದೇಶದಿಂದ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ವತಿಯಿಂದ ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಕಳೆದ ಹಲವು ವರ್ಷಗಳಿಂದ ಆಯೋಜಿಸ ಲಾಗುತ್ತಿರುವ ರಾಜ್ಯ ಮಟ್ಟದ ಯುವ ವಿಜ್ಞಾನಿ ಪ್ರಶಸ್ತಿ ಕಾರ್ಯಕ್ರಮವು ತಾ. ೯ ರಂದು ರಾಜ್ಯಾದ್ಯಂತ ಏಕ ಕಾಲಕ್ಕೆ ನಡೆಯಲಿದೆ. ೨೦೨೧-೨೨ನೇ ಸಾಲಿಗೆ ನಡೆಯಲಿರುವ ಯುವ ವಿಜ್ಞಾನಿ ಸ್ಪರ್ಧೆಗೆ ಪೂರ್ವಭಾವಿಯಾಗಿ ಕೊಡಗು ಜಿಲ್ಲಾ ಮಟ್ಟದ ಯುವ ವಿಜ್ಞಾನಿ ಪ್ರಶಸ್ತಿ ಆಯ್ಕೆ ಪ್ರಕ್ರಿಯೆ ಸ್ಪರ್ಧಾ ಕಾರ್ಯಕ್ರಮವನ್ನು ತಾ. ೯ ರಂದು ಬೆಳಿಗ್ಗೆ ೧೦ ಗಂಟೆಗೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ಅಂದು ಬೆಳಿಗ್ಗೆ ೧೦ ಗಂಟೆಗೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಿರುವ ಸ್ಪರ್ಧಿಗಳಿಗೆ ಲಿಖಿತ ಪರೀಕ್ಷೆ (೪೦ ಅಂಕಗಳು) ನಡೆಯಲಿದ್ದು, ನಂತರ ಸ್ಪರ್ಧಿಗಳು ಸ್ವತಃ ರೂಪಿಸಿರುವ ವಿಜ್ಞಾನ ಯೋಜನೆ/ ಮಾದರಿ ಮಂಡನೆಗೆ (೫೦ ಅಂಕಗಳು) ಅವಕಾಶ ಕಲ್ಪಿಸಿ, ನಂತರ ವಿದ್ಯಾರ್ಥಿಗಳಿಗೆ ಸಂದರ್ಶನ (೧೦ ಅಂಕಗಳು) ನಡೆಸಿ ಆಯ್ಕೆ ಪ್ರಕ್ರಿಯೆ ನಡೆಸಲಾಗುವುದು. ಸ್ಪರ್ಧೆಗೆ ಪ್ರೌಢಶಾಲೆಯ ೯ ರಿಂದ ೧೨ (ಪಿಯುಸಿ) ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗಾಗಿ ಯುವ ವಿಜ್ಞಾನಿ ಪ್ರಶಸ್ತಿ ಸ್ಪರ್ಧೆ ಏರ್ಪಡಿಸಲಾಗಿದೆ ಎಂದು ಡಿಡಿಪಿಐ ವೇದಮೂರ್ತಿ ತಿಳಿಸಿದ್ದಾರೆ.
ಜಿಲ್ಲಾಮಟ್ಟದ ಸ್ಪರ್ಧೆಯಲ್ಲಿ ವಿಜೇತರಾಗುವ ವಿದ್ಯಾರ್ಥಿಗಳಿಗೆ ಪ್ರಥಮಬಹುದಾಗಿದೆ. ಕೃಷಿ ಮಾಹಿತಿ, ಮಾರುಕಟ್ಟೆ ಅಭಿವೃದ್ಧಿ ಕೂಡ ನಡೆಯುತ್ತಿದೆ. ಇದರಿಂದಾಗಿ ವಿಶ್ವವಿದ್ಯಾಲಯದ ರಾಷ್ಟಿçÃಯ ಕೃಷಿ ಉನ್ನತ ಶಿಕ್ಷಣದ ಮೂಲಕ ವಿದ್ಯಾರ್ಥಿ ಬಯಸುವ ಕೌಶಲ್ಯ ತರಬೇತಿ ಆಯೋಜಿಸಲು ಯೋಜನೆ ರೂಪಿಸಿಕೊಂಡಿದ್ದೇವೆ ಎಂದರು.
ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನ ವಿಶ್ವ ವಿದ್ಯಾಲಯದ ಶಿಕ್ಷಣ ವಿಭಾಗದ ನಿರ್ದೇಶಕ ಡಾ. ಎಂ. ಹನುಮಂತಪ್ಪ, ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯ ಪ್ರಭಾರ ಮುಖ್ಯಸ್ಥ ಡಾ. ಜಿ.ಎಂ. ದೇವಗಿರಿ ಇದ್ದರು. ರೂ.೫ ಸಾವಿರ ಹಾಗೂ ತಾ. ೯ ರಂದು ಬೆಳಿಗ್ಗೆ ೧೦ ಗಂಟೆಗೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ಅಂದು ಬೆಳಿಗ್ಗೆ ೧೦ ಗಂಟೆಗೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಿರುವ ಸ್ಪರ್ಧಿಗಳಿಗೆ ಲಿಖಿತ ಪರೀಕ್ಷೆ (೪೦ ಅಂಕಗಳು) ನಡೆಯಲಿದ್ದು, ನಂತರ ಸ್ಪರ್ಧಿಗಳು ಸ್ವತಃ ರೂಪಿಸಿರುವ ವಿಜ್ಞಾನ ಯೋಜನೆ/ ಮಾದರಿ ಮಂಡನೆಗೆ (೫೦ ಅಂಕಗಳು) ಅವಕಾಶ ಕಲ್ಪಿಸಿ, ನಂತರ ವಿದ್ಯಾರ್ಥಿಗಳಿಗೆ ಸಂದರ್ಶನ (೧೦ ಅಂಕಗಳು) ನಡೆಸಿ ಆಯ್ಕೆ ಪ್ರಕ್ರಿಯೆ ನಡೆಸಲಾಗುವುದು. ಸ್ಪರ್ಧೆಗೆ ಪ್ರೌಢಶಾಲೆಯ ೯ ರಿಂದ ೧೨ (ಪಿಯುಸಿ) ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗಾಗಿ ಯುವ ವಿಜ್ಞಾನಿ ಪ್ರಶಸ್ತಿ ಸ್ಪರ್ಧೆ ಏರ್ಪಡಿಸಲಾಗಿದೆ ಎಂದು ಡಿಡಿಪಿಐ ವೇದಮೂರ್ತಿ ತಿಳಿಸಿದ್ದಾರೆ.
ಜಿಲ್ಲಾಮಟ್ಟದ ಸ್ಪರ್ಧೆಯಲ್ಲಿ ವಿಜೇತರಾಗುವ ವಿದ್ಯಾರ್ಥಿಗಳಿಗೆ ಪ್ರಥಮ ರೂ.೫ ಸಾವಿರ ಹಾಗೂ ದ್ವಿತೀಯ ರೂ.೩ ಸಾವಿರಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಲಾಗುವುದು ಹಾಗೂ ಭಾಗವಹಿಸಿದ ಎಲ್ಲಾ ಸ್ಪರ್ಧಿಗಳಿಗೂ ಅಭಿನಂದನಾ ಪತ್ರ ನೀಡಲಾಗುವುದು ಹಾಗೂ ರಾಜ್ಯಮಟ್ಟದಲ್ಲಿ ವಿಜೇತಗೊಳ್ಳುವ ಮೊದಲ ೪ ಯುವ ವಿಜ್ಞಾನಿಗಳಿಗೆ ತಲಾ ರೂ. ೧೦ ಸಾವಿರ ನಗದು ಬಹುಮಾನ ನೀಡಿ ಗೌರವಿಸಲಾಗುತ್ತದೆ ಎಂದು ಸ್ಪರ್ಧಾ ಕಾರ್ಯಕ್ರಮದ ಜಿಲ್ಲಾ ಸಂಯೋಜಕ ಜಿ.ಶ್ರೀಹರ್ಷ ತಿಳಿಸಿದ್ದಾರೆ.
ಈ ಸ್ಪರ್ಧೆ ಕುರಿತು ಹೆಚ್ಚಿನ ಮಾಹಿತಿಗೆ ವಿಜ್ಞಾನ ವಿಷಯ ಪರಿವೀಕ್ಷಕ ಟಿ.ಜಿ. ಪ್ರೇಮಕುಮಾರ್ (ಮೊ: ೯೪೪೮೫೮೮೩೫೨), ಕಾರ್ಯಕ್ರಮದ ಜಿಲ್ಲಾ ಸಂಯೋಜಕ ಜಿ. ಶ್ರೀಹರ್ಷ (ಮೊ. ೯೪೮೧೪ ೩೧೨೬೩), ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿ ಕಾರ್ಯದರ್ಶಿ ಡಿ. ಕೃಷ್ಣಚೈತನ್ಯ (ಮೊ. ೯೪೪೯೨೦೨೦೫೫) ಅವರನ್ನು ಸಂಪರ್ಕಿಸಬಹುದು.