ಮಡಿಕೇರಿ, ಫೆ. ೫: ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮತ್ತು ನಾಲ್ನಾಡ್ ಕುಡಿಯಡ ಮಂದ್ನಮ್ಮೆ ಸಮಿತಿ ವತಿಯಿಂದ ಯವಕಪಾಡಿಯ ಕುಡಿಯಡ ಮಂದ್ನಲ್ಲಿ ತಾ. ೮ ರಂದು ಬೆಳಿಗ್ಗೆ ೧೦ ಗಂಟೆಗೆ ಕುಡಿಯಡ ಮಂದ್ ನಮ್ಮೆ ಕಾರ್ಯಕ್ರಮ ನಡೆಯಲಿದೆ.
ಯವಕಪಾಡಿಯ ಹಿರಿಯ ಜಾನಪದ ಕಲಾವಿದರ ಪಡಿಯಮಲೆ ಗಣೇಶ್ ಬಿದ್ದಪ್ಪ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷೆ ಡಾ. ಅಮ್ಮಾಟಂಡ ಪಾರ್ವತಿ ಅಪ್ಪಯ್ಯ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅವರು ಪೊಂಗುರಿ ತ್ರೆöÊಮಾಸಿಕ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ.
ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷೆ ಮಂಜಮ್ಮ ಜೋಗತಿಯಮ್ಮ, ತಮಿಳುನಾಡು ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಆಯೋಗದ ಸದಸ್ಯೆ ಮಡಿಕೇರಿ, ಫೆ. ೫: ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮತ್ತು ನಾಲ್ನಾಡ್ ಕುಡಿಯಡ ಮಂದ್ನಮ್ಮೆ ಸಮಿತಿ ವತಿಯಿಂದ ಯವಕಪಾಡಿಯ ಕುಡಿಯಡ ಮಂದ್ನಲ್ಲಿ ತಾ. ೮ ರಂದು ಬೆಳಿಗ್ಗೆ ೧೦ ಗಂಟೆಗೆ ಕುಡಿಯಡ ಮಂದ್ ನಮ್ಮೆ ಕಾರ್ಯಕ್ರಮ ನಡೆಯಲಿದೆ.
ಯವಕಪಾಡಿಯ ಹಿರಿಯ ಜಾನಪದ ಕಲಾವಿದರ ಪಡಿಯಮಲೆ ಗಣೇಶ್ ಬಿದ್ದಪ್ಪ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷೆ ಡಾ. ಅಮ್ಮಾಟಂಡ ಪಾರ್ವತಿ ಅಪ್ಪಯ್ಯ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅವರು ಪೊಂಗುರಿ ತ್ರೆöÊಮಾಸಿಕ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ.
ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷೆ ಮಂಜಮ್ಮ ಜೋಗತಿಯಮ್ಮ, ತಮಿಳುನಾಡು ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಆಯೋಗದ ಸದಸ್ಯೆ ಚೀಯಕ್ಪೂವಂಡ ದೇವಯ್ಯ, ಕೊಳಕೇರಿ ಹಿರಿಯ ಜಾನಪದ ಕಲಾವಿದ ಕುಂಡ್ಯೋಳAಡ ಸುಬ್ಬಯ್ಯ ಮತ್ತು ಕೋಪಟ್ಟಿ ಗ್ರಾಮದ ಕಿರಿಯ ಕರಾಟೆಪಟು ಕೆ.ಪಿ. ಚಂಗಪ್ಪ ಚೇತನ್ ಅವರನ್ನು ಸನ್ಮಾನಿಸಲಾಗುವುದು.
ಈ ಕಾರ್ಯಕ್ರಮದಲ್ಲಿ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಸದಸ್ಯ ಕುಡಿಯರ ಮುತ್ತಪ್ಪ ಅವರು ಸಂಚಾಲಕರಾಗಿ ಕೆಲಸ ನಿರ್ವಹಿಸಲಿದ್ದಾರೆ. ಅಲ್ಲದೆ ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳು, ಹಳೆಯ ಪರಿಕರದ ವಸ್ತು ಪ್ರದರ್ಶನ ಹಾಗೂ ಅಕಾಡೆಮಿ ಪ್ರಕಟಿತ ಪುಸ್ತಕ ಮತ್ತು ಸಿ.ಡಿ.ಗಳ ಪ್ರದರ್ಶನ ಮತ್ತು ಮಾರಾಟ ಜರುಗಲಿದೆ. ಸಂಜೆ ೪ ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ. ಸರ್ಕಾರದ ಮಾರ್ಗಸೂಚಿಯಂತೆ ಕಾರ್ಯಕ್ರಮ ನಡೆಸಲಾಗುವುದು ಎಂದು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ರಿಜಿಸ್ಟಾçರ್ ಅಜ್ಜಿಕುಟ್ಟಿರ ಸಿ. ಗಿರೀಶ್ ತಿಳಿಸಿದ್ದಾರೆ.