ಮಡಿಕೇರಿ, ಫೆ. ೬: ನಗರದ ಮಹದೇವಪೇಟೆಯ ಶ್ರೀ ಚೌಡೇಶ್ವರಿ ದೇವಾಲಯದಲ್ಲಿ ತಾ. ೭ರಂದು (ಇಂದು) ರಥಸಪ್ತಮಿ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಗಳು ನಡೆಯಲಿವೆ.
ಬೆಳಿಗ್ಗೆ ೧೧.೩೦ಕ್ಕೆ ವಿಶೇಷ ಪೂಜೆ, ಬಳಿಕ ಅನ್ನ ಸಂತರ್ಪಣೆ ನಡೆಯಲಿದೆ ಎಂದು ಸಮಿತಿ ತಿಳಿಸಿದೆ.