ಮಡಿಕೇರಿ, ಫೆ. ೭: ಮಕ್ಕಂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಹಾತ್ಮಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಮತ್ತು ೧೪ನೇ ಹಣಕಾಸು ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನೆ ಕಾರ್ಯಕ್ರಮ ತಾ. ೯ ರಂದು ಪೂರ್ವಾಹ್ನ ೧೦.೩೦ ಗಂಟೆಗೆ ಮಕ್ಕಂದೂರು ಗ್ರಾ.ಪಂ. ನೋಡೆಲ್ ಅಧಿಕಾರಿ ಬಾಲಕೃಷ್ಣ ರೈ ಅವರ ಅಧ್ಯಕ್ಷತೆಯಲ್ಲಿ, ಗ್ರಾ.ಪಂ. ಅಧ್ಯಕ್ಷ ಕನ್ನಿಕಂಡ ಶ್ಯಾಮ್ ಸುಬ್ಬಯ್ಯ ಅವರ ಉಪಸ್ಥಿತಿಯಲ್ಲಿ ಗ್ರಾ.ಪಂ. ಕಚೇರಿ ಸಭಾಂಗಣದಲ್ಲಿ ನಡೆಯಲಿದೆ.