ಆಲೂರುಸಿದ್ದಾಪುರ, ಫೆ. ೮: ಆಲೂರುಸಿದ್ದಾಪುರ ಗ್ರಾ.ಪಂ.ನಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಯಾಗಿ ಕಾರ್ಯನಿರ್ವಹಿಸಿ ಇದೀಗ ಹರದೂರು ಗ್ರಾ.ಪಂ.ಗೆ ವರ್ಗಾವಣೆ ಗೊಂಡ ಪಿಡಿಓ ಪೂರ್ಣಿಮಾ ಮತ್ತು ಇದೇ ಗ್ರಾ.ಪಂ.ನಲ್ಲಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿ ಇದೀಗ ನಿವೃತ್ತರಾದ ಚಂದ್ರೇಗೌಡ ಇವರುಗಳಿಗೆ ಬೀಳ್ಕೊಡುಗೆ ಹಾಗೂ ಆಲೂರು ಸಿದ್ದಾಪುರ ಗ್ರಾ.ಪಂ.ಗೆ ನೂತನ ಪಿಡಿಓ ಆಗಿ ಅಧಿಕಾರ ವಹಿಸಿಕೊಂಡ ಹರೀಶ್ ಅವರಿಗೆ ಸ್ವಾಗತ ಕಾರ್ಯಕ್ರಮ ನಡೆಯಿತು.
ಗ್ರಾ.ಪಂ. ಅಧ್ಯಕ್ಷ ಬಿ.ಡಿ. ಮೋಹನ್ ಅಧ್ಯಕ್ಷತೆಯಲ್ಲಿ ಗ್ರಾ.ಪಂ. ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾ.ಪಂ. ಸದಸ್ಯರುಗಳು ವರ್ಗಾವಣೆಗೊಂಡ ಪಿಡಿಓ ಪೂರ್ಣಿಮಾ ನಿವೃತ್ತಿ ಹೊಂದಿದ ಕಾರ್ಯದರ್ಶಿ ಚಂದ್ರೇಗೌಡ ಇವರುಗಳನ್ನು ಸನ್ಮಾನಿಸಿದರು. ಪಂಚಾಯಿತಿಯ ಇವರುಗಳಿಗೆ ಬೀಳ್ಕೊಡುಗೆ ಹಾಗೂ ಆಲೂರು ಸಿದ್ದಾಪುರ ಗ್ರಾ.ಪಂ.ಗೆ ನೂತನ ಪಿಡಿಓ ಆಗಿ ಅಧಿಕಾರ ವಹಿಸಿಕೊಂಡ ಹರೀಶ್ ಅವರಿಗೆ ಸ್ವಾಗತ ಕಾರ್ಯಕ್ರಮ ನಡೆಯಿತು.

ಗ್ರಾ.ಪಂ. ಅಧ್ಯಕ್ಷ ಬಿ.ಡಿ. ಮೋಹನ್ ಅಧ್ಯಕ್ಷತೆಯಲ್ಲಿ ಗ್ರಾ.ಪಂ. ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾ.ಪಂ. ಸದಸ್ಯರುಗಳು ವರ್ಗಾವಣೆಗೊಂಡ ಪಿಡಿಓ ಪೂರ್ಣಿಮಾ ನಿವೃತ್ತಿ ಹೊಂದಿದ ಕಾರ್ಯದರ್ಶಿ ಚಂದ್ರೇಗೌಡ ಇವರುಗಳನ್ನು ಸನ್ಮಾನಿಸಿದರು. ಪಂಚಾಯಿತಿಯ