ಸೋಮವಾರಪೇಟೆ, ಫೆ. ೯: ಜಿಲ್ಲಾ ಯುವ ಸ್ಪಂದನ ಕೇಂದ್ರದ ವತಿಯಿಂದ ಸಮೀಪದ ಚೌಡ್ಲು ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸುರಕ್ಷತೆ, ಮಾರ್ಗದರ್ಶನ ಶಿಬಿರ ನಡೆಯಿತು. ಯುವ ಸ್ಪಂದನ ಕೇಂದ್ರದ ಯುವ ಪರಿವರ್ತಕ ಗುರುದೇವ್ ಮಾಹಿತಿ ನೀಡಿದರು. ಮುಖ್ಯಶಿಕ್ಷಕಿ ಮಿಲ್‌ಗ್ರೆಡ್ ಗೊನ್ಸಾಲ್ವೆಸ್ ಇದ್ದರು.