ಕುಶಾಲನಗರ, ಫೆ.13: ಕುಶಾಲನಗರ ಪಟ್ಟಣ ವ್ಯಾಪ್ತಿಯಲ್ಲಿ ಪೆÇಲೀಸ್ ಅಧಿಕಾರಿ ಸಿಬ್ಬಂದಿಗಳ ಪಥಸಂಚಲನ ನಡೆಯಿತು. ಕುಶಾಲನಗರ ಡಿವೈಎಸ್ಪಿ ಶೈಲೆಂದ್ರ ಮತ್ತು ಪೆÇಲೀಸ್ ವೃತ್ತ ನಿರೀಕ್ಷಕ ಮಹೇಶ್ ಅವರ ನೇತೃತ್ವದಲ್ಲಿ ಪಟ್ಟಣದ ಗ್ರಾಮಾಂತರ ಸಂಚಾರಿ ಅಧಿಕಾರಿಗಳು, ಸಿಬ್ಬಂದಿಗಳು ಮುಖ್ಯರಸ್ತೆಗಳಲ್ಲಿ ಪಥಸಂಚಲನ ನಡೆಸಿದರು.