ಸೋಮವಾರಪೇಟೆ, ಫೆ. ೨೩: ಸಮೀಪದ ಹರದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗರಗಂದೂರು ಬಿ. ಗ್ರಾಮದಲ್ಲಿ ಮಾದಾಪುರ ಪಶು ಚಿಕಿತ್ಸಾಲಯ ಹಾಗೂ ಹರದೂರು ಗ್ರಾಮ ಪಂಚಾಯಿತಿ ಸಂಯುಕ್ತ ಆಶ್ರಯದಲ್ಲಿ ಜಾನುವಾರುಗಳ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಶ್ವಾನಗಳಿಗೆ ಉಚಿತ ರೇಬಿಸ್ ಲಸಿಕೆ ನೀಡುವ ಕಾರ್ಯಕ್ರಮ ನಡೆಯಿತು.
ಗರಗಂದೂರು ಬಿ ಗ್ರಾಮದ ಬಸವೇಶ್ವರ ದೇವಾಲಯ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಂಚಾಯಿತಿ ಉಪಾಧ್ಯಕ್ಷೆ ಬೋಜಮ್ಮ ವಹಿಸಿದ್ದರು. ಜಾನುವಾರುಗಳಿಗೆ ಸಂಬAಧಿಸಿದ ರೋಗಗಳು, ಜಂತು ಹುಳಗಳ ನಿವಾರಣೆ, ಲಾಭದಾಯಕ ಸೋಮವಾರಪೇಟೆ, ಫೆ. ೨೩: ಸಮೀಪದ ಹರದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗರಗಂದೂರು ಬಿ. ಗ್ರಾಮದಲ್ಲಿ ಮಾದಾಪುರ ಪಶು ಚಿಕಿತ್ಸಾಲಯ ಹಾಗೂ ಹರದೂರು ಗ್ರಾಮ ಪಂಚಾಯಿತಿ ಸಂಯುಕ್ತ ಆಶ್ರಯದಲ್ಲಿ ಜಾನುವಾರುಗಳ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಶ್ವಾನಗಳಿಗೆ ಉಚಿತ ರೇಬಿಸ್ ಲಸಿಕೆ ನೀಡುವ ಕಾರ್ಯಕ್ರಮ ನಡೆಯಿತು.
ಗರಗಂದೂರು ಬಿ ಗ್ರಾಮದ ಬಸವೇಶ್ವರ ದೇವಾಲಯ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಂಚಾಯಿತಿ ಉಪಾಧ್ಯಕ್ಷೆ ಬೋಜಮ್ಮ ವಹಿಸಿದ್ದರು. ಜಾನುವಾರುಗಳಿಗೆ ಸಂಬAಧಿಸಿದ ರೋಗಗಳು, ಜಂತು ಹುಳಗಳ ನಿವಾರಣೆ, ಲಾಭದಾಯಕ ಗ್ರಾಮ ಪಂಚಾಯಿತಿ ಸದಸ್ಯ ಕೆ.ಎಸ್. ಸಲೀಂ, ಟಿ.ಪಿ. ಉಷಾ, ಪಶು ವೈದ್ಯಾಧಿಕಾರಿ ಡಾ. ಶ್ರೀದೇವ್, ಹಿರಿಯ ಪಶು ವೈದ್ಯಕೀಯ ಪರೀಕ್ಷಕರಾದ ಎ.ಸತ್ತಾರ್ ಖಾನ್ ಮತ್ತು ಎನ್.ಎಂ.ಸುರೇಶ ಸೇರಿದಂತೆ ಇತರರು ಹಾಜರಿದ್ದರು.