ಮಡಿಕೇರಿ, ಮಾ. ೩: ಮಂಗಳೂರು ವಿಶ್ವ ವಿದ್ಯಾನಿಲಯದ ೨೦೨೧-೨೨ನೇ ಸಾಲಿನ ಶೈಕ್ಷಣಿಕ ಮಂಡಳಿಯ ಚತುರ್ಥ ಸಾಮಾನ್ಯ ಸಭೆ ತಾ. ೪ ರಂದು (ಇಂದು) ಪೂರ್ವಾಹ್ನ ೧೧ ಗಂಟೆಗೆ ಮಂಗಳೂರು ವಿಶ್ವ ವಿದ್ಯಾನಿಲಯ, ಮಂಗಳ ಗಂಗೋತ್ರಿಯ ಆಡಳಿತ ಸೌಧದ ರಾಣಿ ಅಬ್ಬಕ್ಕ (ಹೊಸ ಸೆನೆಟ್) ಸಭಾಂಗಣದಲ್ಲಿ ನಡೆಯಲಿದೆ.