ಸುಂಟಿಕೊಪ್ಪ, ಮಾ. ೬ : ಸುಂಟಿಕೊಪ್ಪದ ಶ್ರೀ ಚಾಮುಂಡೇಶ್ವರಿ ಮತ್ತು ಶ್ರೀ ಮುತ್ತಪ್ಪ ದೇವಾಲಯದ ತೃತೀಯ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ತಾ.೧೧ ರಂದು ಗ್ರಾಮ ದೇವತೆಗೆ ವಾರ್ಷಿಕ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಲಿದೆ.

ತಾ.೧೧ ರಂದು ಬೆಳಿಗ್ಗೆ ೬.೩೦ ಗಂಟೆಯಿAದ ೭ ರವರೆಗೆ ಸ್ಥಳಶುದ್ಧಿ, ಬೆಳಿಗ್ಗೆ ೮.೩೦ಕ್ಕೆ ಮಹಾಮಂಗಳಾರತಿ ಹರಕೆ ಅರ್ಪಣೆ ನಂತರ ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ ಎಂದು ಶ್ರೀ ಚಾಮುಂಡೇಶ್ವರಿ ಮತ್ತು ಮುತ್ತಪ್ಪ ದೇವಾಲಯದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರು ಮತ್ತು ಆಡಳಿತ ಮಂಡಳಿ ಪದಾಧಿಕಾರಿಗಳು ತಿಳಿಸಿದ್ದಾರೆ.