*ಗೋಣಿಕೊಪ್ಪ, ಮಾ. ೮: ಪೊನ್ನಪ್ಪಸಂತೆ ಗ್ರಾಮ ಪಂಚಾಯಿತಿಯ ೨೦೨೧-೨೨ನೇ ಸಾಲಿನ ಲೆಕ್ಕ ಪರಿಶೋಧನಾ ಗ್ರಾಮ ಸಭೆ ತಾ.೧೬ ರಂದು ಪೂರ್ವಾಹ್ನ ೧೧ ಗಂಟೆಗೆ ಗ್ರಾ.ಪಂ. ಸಭಾಂಗಣದಲ್ಲಿ ಅಧ್ಯಕ್ಷೆ ಸಿ.ಸಿ. ಪ್ರಭಾ ಅವರ ಅಧ್ಯಕ್ಷತೆಯಲ್ಲ್ಲಿ ನಡೆಯಲಿದೆ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ತಿಳಿಸಿದ್ದಾರೆ.