ಮಡಿಕೇರಿ, ಮಾ. ೯: ಶಿವಮೊಗ್ಗದ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ನಡೆದ ಅಂತರ್ ಕಾಲೇಜು ಕ್ರಿಕೆಟ್ ಪಂದ್ಯಾವಳಿಯಲ್ಲಿ ಪೊನ್ನಂಪೇಟೆಯ ಅರಣ್ಯ ಮಹಾವಿದ್ಯಾಲಯ ಪ್ರಥಮ ಸ್ಥಾನ ಪಡೆದುಕೊಂಡಿತು.