ಮಡಿಕೇರಿ, ಮಾ. ೧೦: ಈ ಭಾವಚಿತ್ರದಲ್ಲಿರುವ ಅಪರಿಚಿತ ವ್ಯಕ್ತಿ ತಾ. ೭ ರಂದು ಮೃತರಾಗಿದ್ದು, ವಾರಸುದಾರರು ಪತ್ತೆಯಾಗಿಲ್ಲ. ಈ ವ್ಯಕ್ತಿಯ ಬಗ್ಗೆ ಮಾಹಿತಿ ಇರುವವರು ಅಥವಾ ವಾರಸುದಾರರು ಯಾರಾದರೂ ಇದ್ದರೆ ಶ್ರೀಮಂಗಲ ಪೊಲೀಸ್ ಠಾಣೆಯನ್ನು ಸಂಪರ್ಕಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ದೂ. ೦೮೨೭೪೨೪೬೨೪೬, ೯೪೮೦೮೦೪೯೬೦ ಸಂಪರ್ಕಿಸಬಹುದಾಗಿದೆ.