ಮಡಿಕೇರಿ, ಮಾ. ೧೧: ಹೊದ್ದೂರು ಫ್ರೆಂಡ್ಸ್ ಹಾಗೂ ಪುನಿತ್ ರಾಜ್ಕುಮಾರ್ ಅಭಿಮಾನಿಗಳ ಬಳಗ ಇವರ ಸಂಯುಕ್ತ ಆಶ್ರಯದಲ್ಲಿ ಪುನಿತ್ ರಾಜ್ಕುಮಾರ್ ಅವರ ಜನ್ಮದಿನದ ಪ್ರಯುಕ್ತ ಮೊದಲನೇ ವರ್ಷದ ರಕ್ತದಾನ ಶಿಬಿರ ತಾ. ೧೭ ರಂದು ಬೆಳಿಗ್ಗೆ ೯ ಗಂಟೆಯಿAದ ಮಧ್ಯಾಹ್ನ ೧ ಗಂಟೆಯವರೆಗೆ ಮೂರ್ನಾಡು ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.