ಮಡಿಕೇರಿ, ಮಾ. ೧೬ : ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆಗೆ ಕಾರ್ಯಕ್ರಮ ಪ್ರಯುಕ್ತ ತಹಶೀಲ್ದಾರರ ನೇತೃತ್ವದಲ್ಲಿ ತಾ. ೧೯ ರಂದು ಬೆಳಿಗ್ಗೆ ೧೦ ಗಂಟೆಗೆ ತಹಶೀಲ್ದಾರರು ಮತ್ತು ಇತರೆ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳಿಂದ ಅಯ್ಯಂಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಯ್ಯಂಗೇರಿ ಮತ್ತು ಸಣ್ಣ ಪುಲಿಕೋಟು ಗ್ರಾಮದ ಅಯ್ಯಂಗೇರಿ ಅರಬ್ಬಿ ಶಾಲೆಯಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು,

ಆದರೆ ಕಾರಣಾಂತರದಿAದ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು

ತಾ. ೧೯ ರಂದು ಬೆಳಿಗ್ಗೆ ೧೦ ಗಂಟೆಗೆ ಚೆಟ್ಟಿಮಾನಿ (ಶಾದಿಮಹಲ್) ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಕುಂದಚೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಕುಂದಚೇರಿ, ಸಿಂಗತ್ತೂರು, ಚರಂಡೇಟಿ, ಪದಕಲ್ಲು ಗ್ರಾಮಗಳ ಪಹಣಿ ದಾಖಲೆಗಳ ತಿದ್ದುಪಡಿ ಮತ್ತಿತರ, ಗ್ರಾಮದ ಪೌತಿ ಖಾತೆಗಳ ಕ್ರಮಗೊಳಿಸುವ ವಿಷಯ, ಸಾಮಾಜಿಕ ಭದ್ರತಾ ಯೋಜನೆಯ ಪಿಂಚಣಿ ವಿಷಯ, ಆಹಾರ ಪಡಿತರ ಚೀಟಿಗೆ ಸಂಬAಧಿಸಿದ ವಿಷಯ, ಪೋಡಿ, ಅಳತೆ ವಿಚಾರಕ್ಕೆ ಸಂಬAಧಿಸಿದAತೆ, ಸ್ಮಶಾನ ಮತ್ತಿತರ ಸಾರ್ವಜನಿಕ ಉದ್ದೇಶಕ್ಕೆ ಜಮೀನು ಕಾಯ್ದಿರಿಸುವಿಕೆ, ಸರ್ಕಾರಿ ಜಮೀನಿನ ಒತ್ತುವರಿ ವಿಚಾರಗಳು, ಆಧಾರ್ ಕಾರ್ಡಿಗೆ ಸಂಬAಧಿಸಿದAತೆ, ನಾಡ ಕಚೇರಿ, ಎಜೆಎಸ್‌ಕೆ. ಕೇಂದ್ರಗಳಲ್ಲಿ ನೀಡುವ ಸೇವೆಗಳ ಕುರಿತು, ಅತಿವೃಷ್ಟಿ ಮಡಿಕೇರಿ, ಮಾ. ೧೬ : ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆಗೆ ಕಾರ್ಯಕ್ರಮ ಪ್ರಯುಕ್ತ ತಹಶೀಲ್ದಾರರ ನೇತೃತ್ವದಲ್ಲಿ ತಾ. ೧೯ ರಂದು ಬೆಳಿಗ್ಗೆ ೧೦ ಗಂಟೆಗೆ ತಹಶೀಲ್ದಾರರು ಮತ್ತು ಇತರೆ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳಿಂದ ಅಯ್ಯಂಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಯ್ಯಂಗೇರಿ ಮತ್ತು ಸಣ್ಣ ಪುಲಿಕೋಟು ಗ್ರಾಮದ ಅಯ್ಯಂಗೇರಿ ಅರಬ್ಬಿ ಶಾಲೆಯಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು,

ಆದರೆ ಕಾರಣಾಂತರದಿAದ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು

ತಾ. ೧೯ ರಂದು ಬೆಳಿಗ್ಗೆ ೧೦ ಗಂಟೆಗೆ ಚೆಟ್ಟಿಮಾನಿ (ಶಾದಿಮಹಲ್) ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಕುಂದಚೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಕುಂದಚೇರಿ, ಸಿಂಗತ್ತೂರು, ಚರಂಡೇಟಿ, ಪದಕಲ್ಲು ಗ್ರಾಮಗಳ ಪಹಣಿ ದಾಖಲೆಗಳ ತಿದ್ದುಪಡಿ ಮತ್ತಿತರ, ಗ್ರಾಮದ ಪೌತಿ ಖಾತೆಗಳ ಕ್ರಮಗೊಳಿಸುವ ವಿಷಯ, ಸಾಮಾಜಿಕ ಭದ್ರತಾ ಯೋಜನೆಯ ಪಿಂಚಣಿ ವಿಷಯ, ಆಹಾರ ಪಡಿತರ ಚೀಟಿಗೆ ಸಂಬAಧಿಸಿದ ವಿಷಯ, ಪೋಡಿ, ಅಳತೆ ವಿಚಾರಕ್ಕೆ ಸಂಬAಧಿಸಿದAತೆ, ಸ್ಮಶಾನ ಮತ್ತಿತರ ಸಾರ್ವಜನಿಕ ಉದ್ದೇಶಕ್ಕೆ ಜಮೀನು ಕಾಯ್ದಿರಿಸುವಿಕೆ, ಸರ್ಕಾರಿ ಜಮೀನಿನ ಒತ್ತುವರಿ ವಿಚಾರಗಳು, ಆಧಾರ್ ಕಾರ್ಡಿಗೆ ಸಂಬAಧಿಸಿದAತೆ, ನಾಡ ಕಚೇರಿ, ಎಜೆಎಸ್‌ಕೆ. ಕೇಂದ್ರಗಳಲ್ಲಿ ನೀಡುವ ಸೇವೆಗಳ ಕುರಿತು, ಅತಿವೃಷ್ಟಿ ಸಾಧ್ಯವಾದಷ್ಟು ಸ್ಥಳದಲ್ಲಿಯೇ ಅಂತಿಮ ವಿಲೇವಾರಿ / ಫಲಾನುಭವಿಗಳಿಗೆ ಸೌಲಭ್ಯ ನೀಡಲು ಕ್ರಮವಹಿಸಲಾಗುತ್ತದೆ ಎಂದು ತಹಶೀಲ್ದಾರ್ ಪಿ.ಎಸ್.ಮಹೇಶ್ ಅವರು ತಿಳಿಸಿದ್ದಾರೆ.