ಮಡಿಕೇರಿ, ಮಾ. ೧೬: ಕರ್ನಾಟಕ ಮಾಸ್ರ‍್ಸ್ ಗೇಮ್ಸ್ ಅಸೋಸಿಯೇಷನ್ ವತಿಯಿಂದ ಉಡುಪಿಯ ಗಾಂಧಿ ಸ್ಟೇಡಿಯಂನಲ್ಲಿ ನಡೆದ ರಾಜ್ಯಮಟ್ಟದ ೩ನೇ ಮಾಸ್ಟರ್ ಗೇಮ್ಸ್ನಲ್ಲಿ ಹಿರಿಯರ ವಿಭಾಗದಲ್ಲಿ ಗೃಹರಕ್ಷಕ ದಳದ ನಿವೃತ್ತ ಸಿಬ್ಬಂದಿ ಎಡಿಕೇರಿ ವಿಶಾಲಾಕ್ಷಿ ಅವರು ಜಾವೆಲಿನ್ ಎಸೆತದಲ್ಲಿ ಮೊದಲ ಸ್ಥಾನ, ೫ ಕಿ.ಮೀ. ನಡಿಗೆಯಲ್ಲಿ ಪ್ರಥಮ ಸ್ಥಾನ, ೨೦೦ ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನಗಳಿಸಿದ್ದಾರೆ.