*ಗೋಣಿಕೊಪ್ಪ, ಮಾ. ೧೭: ಚೆಂಬೆಬೆಳ್ಳೂರು ಗ್ರಾಮ ಪಂಚಾಯಿತಿಯ ೨೦೨೨-೨೦೨೩ನೇ ಸಾಲಿನ ಗ್ರಾಮಸಭೆ ತಾ. ೨೯ ರಂದು ಬೆಳಿಗ್ಗೆ ೧೧ ಗಂಟೆಗೆ ಪಂಚಾಯಿತಿ ಅಧ್ಯಕ್ಷೆ ಪಿ.ಬಿ. ಬೋಜಿ ಅವರ ಅಧ್ಯಕ್ಷತೆಯಲ್ಲಿ ಹಾಗೂ ನೋಡೆಲ್ ಅಧಿಕಾರಿ ಸಮ್ಮುಖದಲ್ಲಿ ದೇವಣಗೇರಿ ಗ್ರಾಮದ ವಿ.ಎಸ್.ಎಸ್.ಎನ್. ಸಭಾಂಗಣದಲ್ಲಿ ನಡೆಯಲಿದೆ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ತಿಳಿಸಿದ್ದಾರೆ.