ಮಡಿಕೇರಿ, ಮಾ. ೧೭: ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಕುರಿತು ತಾ. ೧೯ ರಂದು ಬೆಳಿಗ್ಗೆ ೧೦ ಗಂಟೆಗೆ ಜಿಲ್ಲಾಧಿಕಾರಿಯವರ ಗ್ರಾಮ ವಾಸ್ತವ್ಯ ಕಾರ್ಯಕ್ರಮವು ಪೊನ್ನಂಪೇಟೆ ತಾಲೂಕಿನ ಹುದಿಕೇರಿ ಹೋಬಳಿಯ ಹುದಿಕೇರಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.