ಕೂಡಿಗೆ, ಮಾ. ೧೮: ತೊರೆನೂರು ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆಗೆ ಸೂಚನೆಯಂತೆ ಕುಶಾಲನಗರ ತಾಲೂಕು ತಹಶೀಲ್ದಾರ್ ಮತ್ತು ದಂಡಾಧಿಕಾರಿಗಳು ತೊರೆನೂರು ಗ್ರಾಮದಲ್ಲಿ ತಾ.೧೯ ರಂದು (ಇಂದು) ವೀರಶೈವ ಲಿಂಗಾಯತ ಸಮುದಾಯದ ಭವನದಲ್ಲಿ ಗ್ರಾಮ ವಾಸ್ತವ್ಯ ನಡೆಸಲಿದ್ದಾರೆ.

ಕುಶಾಲನಗರ ತಾಲೂಕು ತಹಶೀಲ್ದಾರ್À ಪ್ರಕಾಶ್ ಭಾಗವಹಿಸಲಿದ್ದು, ಬೆಳಿಗ್ಗೆ ೧೦ ರಿಂದ ಸಂಜೆ ೫ ಗಂಟೆಯವರೆಗೆ ನಡೆಯಲಿದೆ.