ಮಡಿಕೇರಿ, ಮಾ. ೧೮: ಹಿಂದೂ ಮಲೆಯಾಳಿ ಸಂಘದ ವಾರ್ಷಿಕ ಮಹಾಸಭೆ ತಾ. ೨೦ರಂದು ಬೆಳಿಗ್ಗೆ ೧೦.೩೦ ಗಂಟೆಗೆ ನಗರದ ಸುದರ್ಶನ ವೃತ್ತದ ಬಳಿ ಇರುವ ಅಂಬೇಡ್ಕರ್ ಭವನದಲ್ಲಿ ಸಂಘದ ಅಧ್ಯಕ್ಷ ಕೆ.ಎಸ್. ರಮೇಶ್ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.