ಸೋಮವಾರಪೇಟೆ, ಮಾ.೧೮: ಇಲ್ಲಿನ ಮಹಿಳಾ ಸಹಕಾರ ಸಂಘದ ವತಿಯಿಂದ ತಾ. ೨೨ರಂದು ಬೆಳಿಗ್ಗೆ ೧೦.೩೦ಕ್ಕೆ ಮಹಿಳಾ ಸಮಾಜದ ಆವರಣದಲ್ಲಿ ಮಹಿಳಾ ದಿನಾಚರಣೆ ನಡೆಯಲಿದೆ ಎಂದು ಗೌರವ ಕಾರ್ಯದರ್ಶಿ ಗೀತಾ ರಾಜು ತಿಳಿಸಿದ್ದಾರೆ. ಮುಖ್ಯ ಅತಿಥಿಗಳಾಗಿ ೬ನೇ ಕನ್ನಡ ಸಾಹಿತ್ಯ ಸಮ್ಮೇಳನÀದ ಅಧ್ಯಕ್ಷೆ ಜಲಾ ಕಾಳಪ್ಪ ಪಾಲ್ಗೊಳ್ಳಲಿದ್ದಾರೆ.