ಕೂಡಿಗೆ, ಮಾ.೨೧ : ಶಿರಂಗಾಲ ಗ್ರಾಮದ ಕಾವೇರಿ ನದಿ ದಂಡೆಯ ಸಮೀಪದಲ್ಲಿರುವ ಶ್ರೀ ಉಮಾಮಹೇಶ್ವರ ಸ್ವಾಮಿಯ ವಾರ್ಷಿಕ ರಥೋತ್ಸವವು ಗ್ರಾಮ ದೇವತಾ ಸಮಿತಿ ವತಿಯಿಂದ ಶ್ರದ್ಧಾಭಕ್ತಿ ಮತ್ತು ಸಡಗರ ಸಂಭ್ರಮದಿAದ ಆಚರಿಸಲಾಯಿತು.
ರಥೋತ್ಸವದ ಅಂಗವಾಗಿ ದೇವರಿಗೆ ಬೆಳಗಿನಿಂದ ವಿಶೇಷ ಪೂಜೆ ಅಭಿಷೇಕ, ಅಲಂಕಾರ ಸೇರಿದಂತೆ ಧಾರ್ಮಿಕ ಕೈಂಕರ್ಯಗಳು ನಡೆದ ನಂತರ ಸ್ವಾಮಿಯ ವಿಗ್ರಹವನ್ನು ದೇವಾಲಯದ ಪ್ರದಕ್ಷಿಣೆಯ ನಂತರ ಅಲಂಕಾರ ರಥದಲ್ಲಿ ಕುಳ್ಳಿರಿಸಿ ಪೂಜೆ ಸಲ್ಲಿಸಿ ನಂತರ ಜೈ ಘೋಷಣೆ ಮೂಲಕ ಮತ್ತು ವೀರಗಾಸೆ ತಂಡದವರ ಕುಣಿತ, ಮಂಗಳ ವಾದ್ಯದೊಡನೆ ರಥವು ಶಿರಂಗಾಲ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಾಗಿತು.