ಮಡಿಕೇರಿ, ಮಾ.೨೩: ನಿವೃತ್ತ ರಾಜ್ಯ ಸರ್ಕಾರಿ ನೌಕರರ ಪಿಂಚಣಿ ಅದಾಲತ್ ತಾ. ೨೪ ರಂದು (ಇಂದು) ಬೆಳಗ್ಗೆ ೧೧ ಗಂಟೆಯಿAದ ಮಧ್ಯಾಹ್ನ ೧.೩೦ ಗಂಟೆಯವರೆಗೆ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿನ ವೀಡಿಯೋ ಕಾನ್ಫರೆನ್ಸ್ ಮೂಲಕ ನಡೆಯಲಿದೆ ಎಂದು ಪಿಂಚಣಿ, ಸಣ್ಣ ಉಳಿತಾಯ ಮತ್ತು ಆಸ್ತಿ-ಋಣ ನಿರ್ವಹಣೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.