ಮಡಿಕೇರಿ, ಮಾ. ೨೪: ಬಿಟ್ಟಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ೨೦೨೧-೨೨ನೇ ಸಾಲಿನ ಸಾಮಾಜಿಕ ಲೆಕ್ಕ ಪರಿಶೋಧನಾ ಸಭೆ ತಾ. ೨೮ ರಂದು ಟಿ.ಆರ್. ರಮ್ಯ ಅಧ್ಯಕ್ಷತೆಯಲ್ಲಿ ನೋಡಲ್ ಅಧಿಕಾರಿಯವರ ಸಮ್ಮುಖದಲ್ಲಿ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ.