ಮಡಿಕೇರಿ, ಮಾ. ೨೮: ವಾಂಡರ‍್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಶಾಲಾ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ೨೭ನೇ ವರ್ಷದ ಉಚಿತ ಬೇಸಿಗೆ ಶಿಬಿರ ಏರ್ಪಡಿಸಲಾಗಿದೆ .
ಶಿಬಿರದಲ್ಲಿ ಹಿರಿಯ ಹಾಗೂ ನುರಿತ ತರಬೇತುದಾರರಿಂದ ಯೋಗ ಮತ್ತು ಪ್ರಾಣಾಯಾಮ ಹಾಗೂ ಹಾಕಿ ತರಬೇತಿ ನೀಡಲಾಗುತ್ತದೆ ಎಂದು ಸಂಘಟಕರಾದ ಬಾಬು ಸೋಮಯ್ಯ ತಿಳಿಸಿದ್ದಾರೆ.