ಮಡಿಕೇರಿ, ಏ. ೧: ಶ್ರೀ ಓಂಕಾರೇಶ್ವರ ದೇವಾಲಯದ ಸಮೂಹ ದೇವಾಲಯವಾದ ಶ್ರೀ ಆಂಜನೇಯ ದೇವಾಲಯದಲ್ಲಿ ಪ್ರತಿ ತಿಂಗಳ ಮೊದಲ ಶನಿವಾರ ನಡೆಸಲಾಗುತ್ತಿದ್ದ ಶನಿ ಕಲ್ಪೋಕ್ತ ಸೇವೆಯನ್ನು ಕೋವಿಡ್-೧೯ ರ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ನಿಲ್ಲಿಸಲಾಗಿತ್ತು. ಶನಿ ಕಲ್ಪೋಕ್ತ ಸೇವೆ ತಾ. ೨ ರಂದು (ಇಂದು) ನಡೆಯಲಿದೆ. ಯುಗಾದಿ ಹಬ್ಬದ ಪ್ರಯುಕ್ತ ಸೇವೆಯನ್ನು ಹಮ್ಮಿಕೊಳ್ಳಲಾಗಿದೆ.